ಮೈಸೂರು ದಸರಾ ಮಹೋತ್ಸವ-2024 ರಲ್ಲಿರಾಜ್ಯ ಮಟ್ಟದ ದಸರಾ ಕಲಾ ಪ್ರದರ್ಶನಕ್ಕೆ ಕಲಾಕೃತಿಗಳನ್ನು ಆಹ್ವಾನಿಸಲಾಗಿದೆ.
ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2024 ರಲ್ಲಿ ಲಲಿತಕಲೆ ಮತ್ತು ಕರಕುಶಲ ಉಪಸಮಿತಿ ವತಿಯಿಂದ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು, ಸಿದ್ದಾರ್ಥನಗರ, ಮೈಸೂರು ಸಂಸ್ಥೆಯ ಆವರಣದಲ್ಲಿ ದಿನಾಂಕ: 04.10.2024...